ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆಯನ್ನು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್ ಉದ್ಘಾಟಿಸಿದರು. ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಡಾ.ಚೆನ್ನಗಿರಿ ಗೌಡ , ಪ್ರಾಂಶುಪಾಲ ದೇವರಾಜ್, ಕಾಲೇಜಿನ ಶಿಕ್ಷಕರು ಉಪಸ್ಥಿತರಿದ್ದರು.
(more…)