ಪುರಸಭಾ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆ ವತಿಯಿಂದ ಕೊಡಂಗೆ ಸರಕಾರಿ ವಸತಿ ಗೃಹ ಪರ್ಲಿಯ ರಸ್ತೆ ಕಾಂಕ್ರಿಟೀಕರಣದ ಶಿಲಾನ್ಯಾಸವನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಗೇರು ಅಭಿವೃದ್ದಿನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಜಿ.ಪಂ.ಸದಸ್ಯೆ ಚಂದ್ರಪ್ರಕಾಶ್ ಶೆಟ್ಟಿ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, , ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರಾ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಧನಲಕ್ಷ್ಮೀ ಬಂಗೇರ, ಪುರಸಭೆ ಮಾಜಿ ಉಪಾಧ್ಯಕ್ಷೆ ಯಾಸ್ಮಿನ್, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ಪುರಸಭಾ ಸದಸ್ಯರಾದ ಮಹಮ್ಮದ್ ಶರೀಫ್, ಪ್ರವೀಣ್ ಬಿ., ಗಂಗಾಧರ ಪೂಜಾರಿ, ಪ್ರವೀಣ್ ಕಿಣಿ, ವಾಸು ಪೂಜಾರಿ, ಲೋಕೇಶ್ ಪೂಜಾರಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಇಂಜಿನಿಯರುಗಳಾದ ಅರುಣ್ ಪ್ರಕಾಶ್, ಪ್ರೀತಂ, ಅಮೃತ್ ಕುಮಾರ್ , ಜಿಲ್ಲಾ ಯು ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಪರ್ಲಿಯ ರಸ್ತೆ ಕಾಂಕ್ರೀಟಿಕರಣಕ್ಕೆ ಶಿಲಾನ್ಯಾಸ"