ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರ ಬಂಟ್ವಾಳ ಕಚೇರಿಯಲ್ಲಿ ಎಸ್.ಕೆ.ಎಫ್.ಎಲಿಕ್ಸರ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಇವರು ಅಳವಡಿಸಿದ ಸುಜಲ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಚಿವ ರಮಾನಾಥ ರೈ ಉದ್ಘಾಟಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎ.ಪಿ.ಎಂ.ಸಿ.ಅಧ್ಯಕ್ಷ ಪದ್ಮನಾಭ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಜಿ. ಪರಮೇಶ್ವರ ಆಚಾರ್ ಮೊದಲಾದವರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…