ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಬೆಳಗ್ಗೆ ಸುಮಾರು 11ರಿಂದ 11.30ರ ಸುಮಾರಿಗೆ ಬಿ.ಸಿ.ರೋಡ್ ಸರ್ವೀಸ್ ರಸ್ತೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲನೆ ಮಾಡಲಿದ್ದಾರೆ. ಅವರೊಂದಿಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಇರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸರ್ವೀಸ್ ರಸ್ತೆ ಕುರಿದು ಬಂಟ್ವಾಳ ನ್ಯೂಸ್ ಸಹಿತ ಮಾಧ್ಯಮಗಳು ಸರಣಿ ವರದಿಗಳನ್ನು ಪ್ರಕಟಿಸುವ ಮೂಲಕ ಗಮನ ಸೆಳೆದಿದ್ದವು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಳಿನ್ ಕಟೀಲ್ ಅವರಿಂದ ಸರ್ವೀಸ್ ರಸ್ತೆ ಪರಿಶೀಲನೆ ಇಂದು"