Pic: Kishore Peraje
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಬೆಳಗ್ಗೆ ಸುಮಾರು 11ರಿಂದ 11.30ರ ಸುಮಾರಿಗೆ ಬಿ.ಸಿ.ರೋಡ್ ಸರ್ವೀಸ್ ರಸ್ತೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲನೆ ಮಾಡಲಿದ್ದಾರೆ. ಅವರೊಂದಿಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಇರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸರ್ವೀಸ್ ರಸ್ತೆ ಕುರಿದು ಬಂಟ್ವಾಳ ನ್ಯೂಸ್ ಸಹಿತ ಮಾಧ್ಯಮಗಳು ಸರಣಿ ವರದಿಗಳನ್ನು ಪ್ರಕಟಿಸುವ ಮೂಲಕ ಗಮನ ಸೆಳೆದಿದ್ದವು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…