ಸೌತ್ ಕೆನರಾ ಫೋಟೋಗ್ರಾಫರ್‍ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ 14 ವಲಯಗಳು 2016-17 ನೇ ಸಾಲಿನಲ್ಲಿ ಮಾಡಿದ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ನೀಡುವ ಉತ್ತಮ ವಲಯ ಪ್ರಶಸ್ತಿಯನ್ನು ಬಂಟ್ವಾಳ ವಲಯವು ಪಡೆದುಕೊಂಡಿತು.
ಬಂಟ್ವಾಳ ವಲಯದ ಅಧ್ಯಕ್ಷರಾದ ಸುಕುಮಾರ್ ತಂಡ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸಮುದಾಯ ಭವನದಲ್ಲಿ ನಡೆದ ೨೭ ವಾರ್ಷಿಕ ಜಿಲ್ಲಾ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಜಗನ್ನಾಥ್ ಶೆಟ್ಟಿಯವರಿಂದ ಪಡೆದುಕೊಂಡರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…