ಬಂಟ್ವಾಳ ತಾಲೂಕು ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಸಂಚಾಲಕರಾಗಿ ಪತ್ರಕರ್ತ ಫಾರೂಕ್ ಬಂಟ್ವಾಳ ಅವರು ನೇಮಕ ಗೊಂಡಿದ್ದಾರೆ.
ಸಮಿತಿಯ ಸಹ ಸಂಚಾಲಕರಾಗಿ ಉಮೇಶ್ ನಿರ್ಮಲ್, ಸವಿತಾ ನಿರ್ಮಲ್ ಹಾಗೂ ರಾಮರಾಯ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ಉದ್ದೇಶದಿಂದ ಕಾರ್ಯಾಚರಿಸುತ್ತಿರುವ ಸಮಿತಿ, ಶಾಲಾ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿರುವ ಸಮಿತಿಗೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಬಹುದಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.
Harish Mambady2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ