ಬಂಟ್ವಾಳ

ಅ.3ರಂದು ಬ್ಯಾರಿ ಭಾಷಾ ದಿನಾಚರಣೆ

ಬ್ಯಾರಿ ಸಾಹಿತ್ಯ ಪರಿಷತ್, ದಫ್ ಎಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅ.3ರಂದು ಬ್ಯಾರಿ ಭಾಷಾ ದಿನಾಚರಣೆ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ಅಪರಾಹ್ನ 2.30ಕ್ಕೆ ನಡೆಯಲಿದೆ.

ಸಾಹಿತಿ ಚಂದ್ರಶೇಖರ ಪಾತೂರು ಉದ್ಘಾಟಿಸಲಿದ್ದು, ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಹೀರಾತು

ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಎಂ. ಪ್ರೇಮಿ ಫರ್ನಾಂಡೀಸ್, ಹಿದಾಯ ಫೌಂಡೇಶನ್ ಸಂಚಾಲಕ ಹಾಜಿ ಜಿ. ಮಹಮ್ಮದ್ ಹನೀಫ್, ಕಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಬಿ.ಮೂಡ ಸ.ಪೂ.ಕಾಲೇಜ್ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ಹಯಾತುಲ್ ಇಸ್ಲಾಂ ಅನುದಾನಿತ ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕ ಬಿ. ರಾಮಚಂದ್ರ ರಾವ್, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಎ. ಗೋಪಾಲ ಅಂಚನ್, ಬ್ಯಾರಿ ಸಾಹಿತ್ಯ ಪರಿಷತ್ ಸದಸ್ಯ ಮಹಮ್ಮದ್ ಝಕರಿಯ ಕಲ್ಲಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ