ಸಚಿವ ಬಿ.ರಮಾನಾಥ ರೈ ಅವರ ಭಾನುವಾರ ಮತ್ತು ಸೋಮವಾರದ ಪ್ರವಾಸ ವಿವರ ಹೀಗಿದೆ.
ಅಕ್ಟೋಬರ್ 1ರಂದು ಚಾಮರಾಜ ನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆಯುವ ವನ್ಯಜೀವಿ ಸಪ್ತಾಹ ಆಚರಣೆ ಕಾರ್ಯಕ್ರಮ
ಸೋಮವಾರ ಬೆಳಗ್ಗೆ ಬೆಂಗಳೂರು, ಮಧ್ಯಾಹ್ನ 2 ಗಂಟೆಗೆ ನರಿಕೊಂಬು ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಮಾತೃಪೂರ್ಣ ಯೋಜನೆಯ ಉದ್ಘಾಟನಾ ಸಮಾರಂಭ, ಸಂಜೆ: 4 ಗಂಟೆಗೆ ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆಯಲ್ಲಿ ಜರಗುವ ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು ಎನ್.ಎಸ್.ಎಸ್ ಶಿಬಿರದ ಉದ್ಘಾಟನಾ ಕಾರ್ಯಕ್ರಮ, 5 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನೆತ್ರಕೆರೆ, ಕಳ್ಳಿಗೆ ಇಲ್ಲಿ ಜರಗುವ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಇದರ ಎನ್.ಎಸ್.ಎಸ್ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…