ವಿಟ್ಲ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ಆಯುಧ ಪೂಜೆ ನಡೆಯಿತು.
ಆರ್ಚಕ ನವರಾಜ್ ಅವರು ಠಾಣೆಯ ವಿವಿಧ ಬಂದೋಕ್‌ಗಳು ಹಾಗೂ ಪೊಲೀಸ್ ವಾಹನಗಳಿಗೆ ಪೂಜೆ ಸಲ್ಲಿಸಿದರು. ವಿಟ್ಲ ಎಸೈ ನಾಗರಾಜ್ ಹಾಗೂ ಎಎಸೈ ರುಕ್ಮಯ ಅವರು ನೇತೃತ್ವ ವಹಿಸಿದ್ದರು. ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ಎಂ ವಿಟ್ಲ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮ್‌ದಾಸ್ ಶೆಣೈ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ಬಂಟ್ವಾಳ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ ಮೊದಲಾದವರು ಭಾಗವಹಿಸಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)