ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ತಾಲೂಕಿನ ಪುದು ಗ್ರಾಮದ ಮಜಿ ಸಮೀಪದ ನಡುಬೈಲು ಗದ್ದೆಯಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಅರಣ್ಯ ಇಲಾಖಾಧಿಕಾರಿಗಳು ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ನಡೆಸುತ್ತಿzರೆ.ಸಂಬಂಧಪಟ್ಟ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕ್ರಮ ಕೈಗೊಳ್ಳಲಾಯಿತು.
ನಡುಬೈಲು ಪ್ರದೇಶದಲ್ಲಿ ಕಾಡುಹಂದಿಕಾಟಗಳ ವಿಪರೀತವಾಗಿದ್ದು, ಇದರಿಂದ ಗ್ರಾಮಸ್ಥರು ಹಂದಿಯನ್ನು ಹಿಡಿಯಲು ಗದ್ದೆಯಲ್ಲಿ ಉರುಳು ಇಟ್ಟಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)