ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಮತ್ತು ರೇಬಿಸ್ ನಿರೋಧಕ ಚುಚ್ಚುಮದ್ದು ನೀಡಲು ಹಾಗೂ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಯಲಿದೆ.
ಆದುದರಿಂದ ಸಾರ್ವಜನಿಕರು ತಮ್ಮ ಸಾಕು ನಾಯಿಗಳನ್ನು ಸುತ್ತಾಡಲು ಬಿಡದೇ, ಮನೆಯಲ್ಲಿ ಕಟ್ಟಿಹಾಕಬೇಕು. ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ರೇಬಿಸ್ ನಿರೋಧಕ ಚುಚ್ಚುಮದ್ದು ನೀಡುವ ಕಾರ್ಯವು ಯಶಸ್ವಿಯಾಗಲು ಸಹಕರಿಸುವಂತೆ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಕೊನೆಗೂ ನಾಯಿಗಳ ನಿಯಂತ್ರಣಕ್ಕೆ ಮುಂದಾದ ಪುರಸಭೆ"
Be the first to comment on "ಕೊನೆಗೂ ನಾಯಿಗಳ ನಿಯಂತ್ರಣಕ್ಕೆ ಮುಂದಾದ ಪುರಸಭೆ"