ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಹನುಮಾನ್ ನಗರ ಕಲ್ಲಡ್ಕ ಇಲ್ಲಿ ಶಾರದಾಪೂಜೆಯು ಭಜನೆಯೊಂದಿಗೆ ನಡೆಯಿತು. ಜೊತೆಗೆ ವಲಯ ಮತ್ತು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ರಾಜ್ಯ ಮಟ್ಟದ ವಿದ್ಯಾಭಾರತಿ ಜ್ಞಾನ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳನ್ನು ಅಭಿನಂದಿಸಲಾಯಿತು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)