ಬಂಟ್ವಾಳದ ಕಾಮಾಜೆಯಲ್ಲಿ ಕಾರ್ಯಾಚರಿಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳದ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ಅಕ್ಟೋಬರ್ 15 ರ ಆದಿತ್ಯವಾರ ಬೆಳಿಗ್ಗೆ 10 ಘಂಟೆಗೆ ಕಾಲೇಜಿನಲ್ಲಿ ನಡೆಯಲಿದೆ.
ಕಾಲೇಜು ದಶಮಾನೋತ್ಸವ ಸಂಭ್ರಮದಲ್ಲಿದೆ. ಈ ನಿಟ್ಟನಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸಲು ಮತ್ತು ಯೋಜನೆಗಳ ಕುರಿತು ಸಲಹೆ ಸ್ವೀಕರಿಸಲು ಈ ಸಭೆ ಕರೆಯಲಾಗಿದೆ ಎಂದು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೀರ್ತಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸರಕಾರಿ ಪ್ರ.ದರ್ಜೆ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ"