ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣ ಸಮಾರಂಭ ಅ.29ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ಬಿ.ಸಿ.ರೋಡು ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ.
ಸಂಘದ ಅರ್ದಯಕ್ಷ ಬಿ.ಸತೀಶ್ ಕುಲಾಲ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪುರುಷೋತ್ತಮ ಚೇಂಡ್ಲಾ, ಕಾರ್ಪೋರೇಶನ್ ಬ್ಯಾಂಕ್ ನಿವೃತ್ತ ಡಿಜಿಎಂ ಬಿ. ಮೋಹನದಾಸ್, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷ ಸುಜೀರ್ ಶ್ರೀಧರ್ ಕೆ., ಎಂಆರ್ಪಿಎಲ್ ವಿತ್ತಾಧಿಕಾರಿ ಜಯೇಶ್ ಗೋವಿಂದ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪ್ರತಿಭಾ ಪುರಸ್ಕಾರ 29ರಂದು"