ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಕೆ.ಸಿ.ರೋಡ್-ಅಮ್ಟೂರು-ಮಾರ್ನಬೈಲ್ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸವನ್ನು ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಜಾಹೀರಾತು
ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ,ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಮಾಜಿ ತಾ.ಪಂ.ಸದಸ್ಯೆ ಐಡಾ ಸುರೇಶ್, ಗುತ್ತಿಗೆದಾರ ಅಬ್ದುಲ್ ಖಾದರ್, ನಿಟಿಲಾಕ್ಷ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಬರಿಮಾರ್, ಯುವ ಕಾಂಗ್ರೇಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ವಲಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಣೈ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಪ್ರೀತಂ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೆ.ಸಿ.ರೋಡ್ – ಮಾರ್ನಬೈಲ್ ರಸ್ತೆ ಅಗಲೀಕರಣಕ್ಕೆ ಶಿಲಾನ್ಯಾಸ"