ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಎಸ್ ಅವರು ಬಂಟ್ವಾಳಕ್ಕೆ ಶುಕ್ರವಾರ ಭೇಟಿ ನೀಡಿ, ಮಿನಿ ವಿಧಾನಸೌಧವನ್ನು ವೀಕ್ಷಿಸಿದರು. ಬಳಿಕ ತಾಲೂಕಾಡಳಿತದೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ, ಎಎಸ್ಪಿ ಡಾ. ಅರುಣ್, ಎಡಿಸಿ ಕುಮಾರ್, ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಹಶೀಲ್ದಾರ್ ಪುರಂದರ ಹೆಗ್ಡೆ, ತಾಪಂ ಇಒ ಸಿಪ್ರಿಯಾನ್ ಮಿರಾಂದ, ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ, ಲೋಕೋಪಯೋಗಿ ಎಂಜಿನಿಯರುಗಳಾದ ಉಮೇಶ್ ಭಟ್, ಅರುಣ್ ಸಹಿತ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…