ಬಹುನಿರೀಕ್ಷಿತ ಯೋಜನೆಯಾದ ಬಂಟ್ವಾಳದ ಮಿನಿ ವಿಧಾನಸೌಧ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಕಟ್ಟಡದ ಹೊರಗೆ ಬಿಗು ಭದ್ರತೆ ಇದ್ದರೆ, ಉದ್ಘಾಟನೆಗಾಗಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಮಾರ್ಗದರ್ಶನದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್ ಪರಿಶೀಲಿಸಿದ್ದಾರೆ. ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಇದರ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಇದರ ಫಸ್ಟ್ ಲುಕ್ ಹೀಗಿದೆ ನೋಡಿ.
ಚಿತ್ರಗಳು: ಎಸ್.ಆರ್. ಕೈಕಂಬ
ಮತ್ತಷ್ಟು ವಿವರಗಳಿಗೆ ಕ್ಲಿಕ್ ಮಾಡಿರಿ
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)