ಭಾನುವಾರ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಚಿವ ಯು.ಟಿ.ಖಾದರ್, ಶಾಸಕರಾದ ಶಕುಂತಳಾ ಶೆಟ್ಟಿ, ಮೊಯಿದ್ದಿನ್ ಬಾವ, ಅಭಯಚಂದ್ರ ಜೈನ್, ಮಂಗಳೂರು ಮೇಯರ್ ಕವಿತಾ ಸನಿಲ್, ಕಾಂಗ್ರೆಸ್ ಮುಖಂಡ ಮಿಥುನ್ ರೈ, ವಿಧಾನಪರಿಷತ್ತು ಸದಸ್ಯ ಐವನ್ ಡಿಸೋಜ, ಅಪರ ಜಿಲ್ಲಾಧಿಕಾರಿ ಕುಮಾರ್, ಜಿಪಂ ಸದಸ್ಯೆ ಮಮತಾ ಗಟ್ಟಿ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…