ಬಂಟ್ವಾಳ

ತಾಲೂಕು ಮಟ್ಟದ ಕಲಾಶ್ರೀ ಶಿಬಿರ ಉದ್ಘಾಟನೆ

   www.bantwalnews.com

ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಗಳು ಇಂದು ದೊರೆಯುತ್ತಿವೆ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.

ಜಾಹೀರಾತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಮತ್ತು ತಾಲೂಕು ಬಾಲಭವನ ಸಮಿತಿ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ 2017ನೇ ಸಾಲಿನ ತಾಲೂಕು ಮಟ್ಟದ ಕಲಾಶ್ರೀ ಪ್ರಶಸ್ತಿ ಶಿಬಿರ ಬಿಸಿರೊಡಿನ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ   ಮಾತನಾಢಿ ಮಕ್ಕಳ ಪ್ರತಿಭೆಯನ್ನು ಪ್ರದರ್ಶಿಸಿಸಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ  ವಿದ್ಯಾರ್ಥಿಗಳು  ಶಿಸ್ತಿನ ಜೀವನ ನಡೆಸಿದರೆ ಭವಿಷ್ಯಕ್ಕೆಸಹಕಾರಿ ಎಂದು ತಿಳಿಸಿದರು.

ತಾಪಂ  ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷೀ ಸಿ ಬಂಗೇರ. ಶಿಕ್ಷಕರಾದ ರಾಮಚಂದ್ರ ರಾವ್ , ಚೆನ್ನಕೇಶವ , ಜಯಂತಿ , ವಿಠಲ ನಾಯ್ಕ , ತುಳು ಸಾಹಿತ್ಯ ಅಕಾಡಮಿ ಸದಸ್ಯ ಗೋಪಾಲ ಅಂಚನ್,  ಪತ್ರಕರ್ತ ಸಂದೀಪ್ ಸಾಲಿಯಾನ್ ಉಪಸ್ಥಿತರಿದ್ದರು.  ಶಿಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಸುಧಾ ಜೋಶಿ ಸ್ವಾಗತಿಸಿ ಪ್ರಸ್ತಾವಿಸಿದ ರು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಬಿ.ಭಾರತಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ