ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರನ್ನು ಬಂಟ್ವಾಳ ಬ್ಳಾಕ್ ಕಾಂಗ್ರೆಸ್ ನಿಂದ ಕೆಪಿಸಿಸಿಗೆ ಸದಸ್ಯರನ್ನಾಗಿ ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Be the first to comment on "ಚಂದ್ರಪ್ರಕಾಶ ಶೆಟ್ಟಿ ಕೆಪಿಸಿಸಿ ಸದಸ್ಯರಾಗಿ ನೇಮಕ"