ಬಂಟ್ವಾಳ

ಕುಕ್ಕಾಜೆ ಚೆಕ್ ಪೋಸ್ಟ್ ಬಳಿ ಸಾರ್ವಜನಿಕ ಬಸ್ಸು ತಂಗುದಾಣ

www.bantwalnews.com

ಜಾಹೀರಾತು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಚಿ ವಲಯ ಸಮಿತಿ ವತಿಯಿಂದ ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಕುಕ್ಕಾಜೆ ಚೆಕ್ ಪೋಸ್ಟ್ ಬಳಿ ನಿರ್ಮಿಸಿದ ಸಾರ್ವಜನಿಕ ಬಸ್ಸು ತಂಗುದಾಣವನ್ನು ಎಸ್.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಹುಲ್ ಹಮೀದ್ ಉದ್ಘಾಟಿಸಿದರು.

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಮಂಚಿ ಪ್ರಸ್ತಾವಿಕ ಭಾಷಣ ಮಾಡಿದರು. ಶೈನ್ ಗೈಸ್ ಕುಕ್ಕಾಜೆ ಅಧ್ಯಕ್ಷ ಗಫ್ಫಾರ್ ಕುಕ್ಕಾಜೆ, ಸಾಮಾಜಿಕ ಕಾರ್ಯಕರ್ತ ನಝೀರ್ ಕುಕ್ಕಾಜೆ ಮಾಜಿ ತಾಲೂಕು ಪಂಚಾಯಿತ್ ಸದಸ್ಯ ಡಿ.ಕೆ. ಹಂಝ, ಮಂಚಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೋಹನ್ ದಾಸ್, ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಹಾಗೂ ಇರ್ಫಾದ್ ಕುಕ್ಕಾಜೆ (ಮೋನು) ಮತ್ತಿತರರು ಉಪಸ್ಥಿತರಿದ್ದರು. ಎಸ್.ಡಿ.ಪಿ.ಐ ಗ್ರಾಮ ಸಮಿತಿ ಅಧ್ಧಕ್ಷ ಡಿ.ಎನ್. ಫಾರೂಕ್ ಮಂಚಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ