ಜಿಲ್ಲಾ ಸುದ್ದಿ

ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಪ್ರಕಟವಾಗುವ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2016ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ.

ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2016ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ನವೆಂಬರ್ 20ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001, ದೂರವಾಣಿ ಸಂ. 9845054191, 0824-2410358 ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಜಾಹೀರಾತು

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ ಎಂದು ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ ಅಧ್ಯಕ್ಷ ಉಮರ್ ಯು.ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts