ಬಂಟ್ವಾಳ

ಲಾರಿ ಸಹಿತ ಅಕ್ರಮ ಮರಳು ವಶಕ್ಕೆ


ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಎಎಸ್ಪಿ ಡಾ.ಅರುಣ್ ನಿರ್ದೇಶನದಂತೆ ಎಸ್.ಐ. ಚಂದ್ರಶೇಖರ್ ನೇತೃತ್ವದ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.  ಇವರಿಂದ ಒಟ್ಟು ರೂ 26ಲಕ್ಷ ಮೌಲ್ಯದ ಲಾರಿ ಸಹಿತ ಅಕ್ರಮ ಮರಳು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ