ಬಂಟ್ವಾಳ

ಶೌಕತ್ ಆಲಿ ರಾಷ್ಟ್ರಮಟ್ಟಕ್ಕೆ

ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಪಿಯುಸಿ ವಿದ್ಯಾರ್ಥಿ ಶೌಕತ್ ಅಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರಿನ ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಈತ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಈತ ಪ್ರತಿನಿಧಿಸಿದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ತಮ್ಮ ಪ್ರದರ್ಶನಕ್ಕಾಗಿ ಇವರು ರಾಷ್ಟ್ರ ಮಟ್ಟದ ತಂಡದಲ್ಲಿ ಆಡುವ ಅವಕಾಶವನ್ನು ತಮ್ಮದಾಗಿಸಿಕೊಂಡಿದ್ದಾರೆ.,

ಜಾಹೀರಾತು

ಪಾಣೆಮಂಗಳೂರು ಎಸ್‌ಎಲ್‌ಎನ್‌ಪಿ ಹಾಗೂ ತುಂಬೆ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಇವರು ಪಾಣೆಮಂಗಳೂರು ಸಮೀಪದ ನೆಹರುನಗರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ಸಬೀನಾ ಬೇಗಂ ದಂಪತಿಯ ಪುತ್ರ.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ