ಕೋಲಾರ ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೋಲಾರ ಚಿನ್ನದ ಗಣಿ (ಕೆಜಿಎಫ್) ಶ್ರೀ ಭಗವಾನ್ ಮಹಾವೀರ್ ಜೈನ್ ಪದವಿ ಪೂರ್ವ ಕಾಲೇಜು, ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ 44-48 ಕೆ.ಜಿ. ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸೋನಿ ಶೆಟ್ಟಿ ದ್ವಿತೀಯಾ ಸ್ಥಾನವನ್ನು ಗಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕರಾಟೆ ಸ್ಪರ್ಧೆ: ರಾಜ್ಯಮಟ್ಟದಲ್ಲಿ ದ್ವಿತೀಯ"