ಕೋಲಾರ ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೋಲಾರ ಚಿನ್ನದ ಗಣಿ (ಕೆಜಿಎಫ್) ಶ್ರೀ ಭಗವಾನ್ ಮಹಾವೀರ್ ಜೈನ್ ಪದವಿ ಪೂರ್ವ ಕಾಲೇಜು, ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ 44-48 ಕೆ.ಜಿ. ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸೋನಿ ಶೆಟ್ಟಿ ದ್ವಿತೀಯಾ ಸ್ಥಾನವನ್ನು ಗಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…