ಬಂಟ್ವಾಳ

ಕರಾಟೆ ಸ್ಪರ್ಧೆ: ರಾಜ್ಯಮಟ್ಟದಲ್ಲಿ ದ್ವಿತೀಯ

ಕೋಲಾರ ಜಿಲ್ಲೆ  ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೋಲಾರ ಚಿನ್ನದ ಗಣಿ (ಕೆಜಿಎಫ್) ಶ್ರೀ ಭಗವಾನ್ ಮಹಾವೀರ್ ಜೈನ್ ಪದವಿ ಪೂರ್ವ ಕಾಲೇಜು, ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ 44-48 ಕೆ.ಜಿ. ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸೋನಿ ಶೆಟ್ಟಿ ದ್ವಿತೀಯಾ ಸ್ಥಾನವನ್ನು ಗಳಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ