ಪಾಣೆಮಂಗಳೂರು ಬಸದಿಯಲ್ಲಿ ಚಾತುರ್ಮಾಸ ಮುಗಿಸಿದ ಮುನಿಶ್ರೀ ೧೦೮ ವೀರಸಾಗರ ಮುನಿ ಮಹಾರಾಜರು ಮಂಗಳ ವಿಹಾರ ಆರಂಭಿಸಿದ್ದು ಬಂಟ್ವಾಳ ಪೇಟೆಯ ಮೂಲಕ ಪಂಜಿಕಲ್ಲಿನ ಆದಿನಾಥ ಸ್ವಾಮಿ ಬಸದಿಗೆ ಕಾಲ್ನಡಿಗೆ ಮೂಲಕ ತೆರಳಿದರು.
ಈ ಸಂದರ್ಭ ಚಾತುರ್ಮಾಸ ಸಮಿತಿಯ ಅಧ್ಯಕ್ಷ ರತ್ನಾಕರ ಜೈನ್, ಕಾರ್ಯಧ್ಯಕ್ಷ ಸುದರ್ಶನ ಜೈನ್, ಧರಣೇಂದ್ರ ಇಂದ್ರ, ಭುವನೇಂದ್ರ ಇಂದ್ರ, ಹರ್ಷರಾಜ್ ಬಲ್ಲಾಳ್, ವೃಷಭರಾಜ ಇಂದ್ರ, ಶ್ರೀಮಂಧರ್ ಜೈನ್ ಹಾಗೂ ಶ್ರಾವಕ ಶ್ರಾವಕಿಯರು ಮಂಗಳ ವಿಹಾರದಲ್ಲಿ ಪಾಲ್ಗೊಂಡರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮುನಿಶ್ರೀ 108 ವೀರಸಾಗರ ಮುನಿ ಮಹಾರಾಜರ ಮಂಗಳ ವಿಹಾರ"