ಬಂಟ್ವಾಳ

ಎಸ್.ವಿ.ಎಸ್.ವಿದ್ಯಾಗಿರಿ ಮಕ್ಕಳಿಂದ ಬೀದಿನಾಟಕ

ಜಾಹೀರಾತು

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ದ ಪ್ರಯುಕ್ತ  ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬಂಟ್ವಾಳ ಎಸ್.ವಿ.ಎಸ್ ವಿದ್ಯಾಗಿರಿ ಶಾಲೆ ಯ ಏಳನೇ ತರಗತಿ ವಿದ್ಯಾರ್ಥಿಗಳಿಂದ  ಭಾವಕ್ಯೆತೆಯನ್ನು ಬಿಂಬಿಸುವ ಬೀದಿ ನಾಟಕ ಬಿಸಿರೊಡಿನ ಬಸ್ ನಿಲ್ದಾಣದ ಲ್ಲಿ ನಡೆಯಿತು.

ಈ ಸಂದರ್ಭ ಶಾಲಾ ಆಡಳಿತಾಧಿಕಾರಿ ಐತಪ್ಪ ಪೂಜಾರಿ. ಶಿಕ್ಷಕರಾದ ಆರ್ಚನಾ ಬಾಳಿಗಾ. ರಮ್ಯ ಮತ್ತು ಅನಿತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ