ರಾಜ್ಯ ಸರಕಾರ ಕೆಪಿಎಂಪಿ ಕಾಯ್ದೆಗೆ ತಿದ್ದುಪಡಿ ಮಾಡಲು ನಿರ್ಧರಿಸಿರುವುದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದಾದ್ಯಂತ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂಟ್ವಾಳ ತಾಲೂಕಿನ ಖಾಸಗಿ ವೈದ್ಯರು ಬೆಂಬಲ ಸೂಚಿಸಿದ್ದಾರೆ.
ಬೆಳಿಗ್ಗೆ 6 ಗಂಟೆಯಿಂದ ಕ್ಲಿನಿಕ್, ನರ್ಸಿಂಗ್ ಹೋಮ್ ಗಳು ಬಂದ್ ಆಗಿವೆ. ಈ ಕಾಯ್ದೆ ಅನುಷ್ಠಾನಕ್ಕೆ ಬಂದರೆ ವೈದ್ಯರ ವೃತ್ತಿಗೆ ಕಂಟಕವಾಗಲಿದೆ. ಗ್ರಾಹಕರಿಗೆ ನ್ಯಾಯ ಒದಗಿಸಲು ಗ್ರಾಹಕರ ನ್ಯಾಯಾಲಯ,ಮೆಡಿಕಲ್ ಕೌನ್ಸಿಲ್ ಗಳಿವೆ ಎಂದ ಅವರು,ಈ ಕಾಯ್ದೆ ಜಾರಿಯಾದಲ್ಲಿ ವೈದ್ಯ ವೃತ್ತಿ ಮಾಡಲು ಅಸಾಧ್ಯವಾದ ಸ್ಥಿತಿಇದ್ದು, ಸರಕಾರ ತಕ್ಷಣ ಈ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ವೈದ್ಯರ ಒತ್ತಾಯವಾಗಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ವೈದ್ಯರ ಮುಷ್ಕರಕ್ಕೆ ಬಂಟ್ವಾಳದಲ್ಲಿ ಬೆಂಬಲ"
Be the first to comment on "ವೈದ್ಯರ ಮುಷ್ಕರಕ್ಕೆ ಬಂಟ್ವಾಳದಲ್ಲಿ ಬೆಂಬಲ"