ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲವು ತಿಂಗಳುಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಾಹೀರಾತು
ವಿಟ್ಲ ಸಮೀಪದ ಕಡಂಬು ಸಮೀಪದ ಕಡಮಾಜೆ ನಿವಾಸಿ ಮಹಮ್ಮದ್ ಹನೀಫ್ ಯಾನೆ ಎಲಿ ಹನೀಫ್(30) ಬಂಧಿತ ಆರೋಪಿ. ಈತನ ಮೇಲೆ ಬಂಟ್ವಾಳ ಗ್ರಾಮಾಂತರ, ಬೆಂಗಳೂರು ಹಾಗೂ ಕೇರಳ ರಾಜ್ಯಗಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಲೆಮರೆಸಿಕೊಂಡಿದ್ದ ಆರೋಪಿ ಬಂಧನ"