ವಕೀಲರ ಸಂಘ, ತಾಲೂಕು ಕಾನೂನು ಸೇವೆಗಳ ಸಮಿತಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಜಂಟಿ ಆಶ್ರಯದಲ್ಲಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಚಂದ್ರಶೇಖರ ಯು. ನೆರವೇರಿಸಿದರು.
ನ್ಯಾಯಾಧೀಶರಾದ ಪ್ರತಿಭಾ ಡಿ.ಎಸ್., ಪ್ರಕಾಶ್ ಸಿ.ಡಿ, ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್, ಪ್ರಸಾದ್ ನೇತ್ರಾಲಯದ ಕಣ್ಣಿನ ತಜ್ಞೆ ಸುಶಾನ್ ಶೆಟ್ಟಿ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ನ್ಯಾಯಾಲಯದಲ್ಲಿ ಕಣ್ಣಿನ ಚಿಕಿತ್ಸಾ ಶಿಬಿರ"
Be the first to comment on "ನ್ಯಾಯಾಲಯದಲ್ಲಿ ಕಣ್ಣಿನ ಚಿಕಿತ್ಸಾ ಶಿಬಿರ"