ಕಲ್ಲಡ್ಕ

ಕಲ್ಲಡ್ಕದಲ್ಲಿ ಕ್ಷಿಪ್ರ ಕಾರ್ಯಪಡೆಯ ಪಥಸಂಚಲನ

ಬಂಟ್ವಾಳನ್ಯೂಸ್ ವರದಿ

ಕಲ್ಲಡ್ಕ ಪೇಟೆಯಲ್ಲಿ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಪಡೆಯ ಸದಸ್ಯರು ಪಥಸಂಚಲನ ನಡೆಸಿದರು. ಟಿಪ್ಪು ಜಯಂತಿ ಮತ್ತು ನವಕರ್ನಾಟಕ ಪರಿವರ್ತನಾ ಯಾತ್ರೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಟ್ಟಿದ್ದು, ಕಲ್ಲಡ್ಕದಲ್ಲಿ ಡೆಪ್ಯುಟಿ ಕಮಾಂಡೆಂಟ್ ದಿನೇಶ್, ಅಸಿಸ್ಟೆಂಟ್ ಕಮಾಂಡೆಂಟ್ ಇಳಂಗೋವನ್, ರಮೇಶ್ ಮತ್ತು ವಿಜಯಲಕ್ಷ್ಮಿ ಮಾರ್ಗದರ್ಶನದಲ್ಲಿ ಪಥ ಸಂಚಲನವನ್ನು ನಡೆಸಿದರು. ಉಪನಿರೀಕ್ಷಕ ರಕ್ಷಿತ್ ಸಹಿತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts