ಜಾಹೀರಾತು
ಪುರಸಭಾ ವ್ಯಾಪ್ತಿಯ ಬಿ.ಮೂಡ ಮತ್ತು ಪಾಣೆಮಂಗಳೂರು ಪ್ರದೇಶಗಳಿಗೆ ನವೆಂಬರ್ 14 ಮತ್ತು 15ರಂದು ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪುರಸಭೆ ಪ್ರಕಟಣೆ ತಿಳಿಸಿದೆ.
ಗೂಡಿನಬಳಿ ಟ್ಯಾಂಕ್ನಿಂದ ವಿತರಣಾ ಕೊಳವೆಗೆ ಲಿಂಕಿಂಗ್ ಕೆಲಸ ಇರುವುದರಿಂದ ನೀರು ಸರಬರಾಜು ವ್ಯತ್ಯಯವಾಗುವುದು.ಆದ್ದರಿಂದ ನೀರಿನ ಬಳಕೆದಾರರು ಹಾಗೂ ಸಾರ್ವಜನಿಕರು ಪುರಸಭೆಯೊಂದಿಗೆ ಸಹಕರಿಸಬೇಕಾಗಿ ಮುಖ್ಯಾಕಾರಿ ರೇಖಾ ಜೆ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "14, 15 ರಂದು ಬಿ.ಸಿ.ರೋಡಿನಲ್ಲಿ ನೀರು ಪೂರೈಕೆ ವ್ಯತ್ಯಯ"