www.bantwalnews.com ವರದಿ
ಜಾಹೀರಾತು
ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತುಪ್ರದರ್ಶನ – ದರ್ಪಣ ಮತ್ತು ಛದ್ಮವೇಷ ಸ್ಪರ್ಧೆ ನಡೆಯಿತು.
ವಸ್ತು ಪ್ರದರ್ಶನವನ್ನು ಶಾಲಾ ಆಡಳಿತ ಮಂಡಳಿ ಸದಸ್ಯ ಹರೀಶ ಮಾಂಬಾಡಿ ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭ ಶಾಲಾ ಪ್ರಾಂಶುಪಾಲೆ ರಮಾ ಶಂಕರ್ ಸಿ, ರಕ್ಷಕ-ಶಿಕ್ಷಕ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಹತ್ತನೇ ತರಗತಿ ವಿದ್ಯಾರ್ಥಿನಿ ಶಿವಾನಿ ಪೈ ಮತ್ತು ಆರತಿ ನಾಯಕ್ ಸ್ವಾಗತಿಸಿ, ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಕ್ಕಳ ದಿನಾಚರಣೆಯಂದು ವಸ್ತುಪ್ರದರ್ಶನ"