www.bantwalnews.com ವರದಿ
ರಾಜ್ಯ ಸರಕಾರ ಹೊರತರಲಿರುವ ಕಾಯ್ದೆಯನ್ನು ವಿರೋಧಿಸಿ ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ವೈದ್ಯರು ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬಂಟ್ವಾಳ ತಾಲೂಕಿನ ಆಯುಷ್ (ಆಯುರ್ವೇದ) ವೈದ್ಯರು ಬೆಂಬಲ ಸೂಚಿಸಿದ್ದಾರೆ.
ಜಾಹೀರಾತು
ಈ ಕುರಿತು ಬಿ.ಸಿ.ರೋಡಿನಲ್ಲಿ ಬುಧವಾರ ತುರ್ತು ಸಭೆ ನಡೆಸಿದ ವೈದ್ಯರು ಗುರುವಾರದಿಂದ ಮುಂದಿನ ಸೂಚನೆವರೆಗೆ ದವಾಖಾನೆಗಳನ್ನು ಬಂದ್ ಮಾಡುವ ಕುರಿತು ತೀರ್ಮಾನಿಸಲಾಗಿದೆ ಎಂದು ಆಯುಷ್ ತಾಲೂಕು ಅಧ್ಯಕ್ಷ ಡಾ. ಶಿವಪ್ರಸಾದ ಶೆಟ್ಟಿ ಮತ್ತು ಕಾರ್ಯದರ್ಶಿ ಡಾ.ಸುಬ್ರಹ್ಮಣ್ಯ ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಐಎಂಎ ಮುಷ್ಕರಕ್ಕೆ ಬಂಟ್ವಾಳ ಆಯುಷ್ ವೈದ್ಯರ ಬೆಂಬಲ"