ಉಳುವಾನ ಮನೆತನದ ಹಿರಣ್ಯ ರಾಮಚಂದ್ರ ಭಟ್(63) ಅವರು ನ.14ರಂದು ಬಂಟ್ವಾಳ ಅಮ್ಟೂರು ಗ್ರಾಮದ ನೆತ್ತಿಕಲ್ಲು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಜಾಹೀರಾತು
ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೈದಿಕರಾಗಿದ್ದ ಅವರು ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ಪ್ರಧಾನ ಅರ್ಚಕರಾಗಿ, ಅಮ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅಮ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿದ್ದ ಹಿರಣ್ಯ ರಾಮಚಂದ್ರ ಭಟ್ ನಿಧನ"
Be the first to comment on "ಅಮ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿದ್ದ ಹಿರಣ್ಯ ರಾಮಚಂದ್ರ ಭಟ್ ನಿಧನ"