ಕಲ್ಲಡ್ಕ

19ರಂದು ಕಲ್ಲಡ್ಕ ಶ್ರೀರಾಮವಿದ್ಯಾಕೇಂದ್ರ ಹಿರಿಯ ವಿದ್ಯಾರ್ಥಿಗಳ ಸಮಾವೇಶ

www.bantwalnews.com


ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿಗಳ ಸಮಾವೇಶ 19ರಂದು ಭಾನುವಾರ ನಡೆಯಲಿದೆ.

ಸ್ನೇಹ ಸಂಗಮ ಹೆಸರಿನ ಈ ಸಮಾವೇಶ ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳುತ್ತದೆ. ಕ್ರೀಡಾರಂಜನೆ, ಸಾಂಸ್ಕೃತಿಕ ಮನೋರಂಜನೆ, ಸಂವಾದ, ಸಮಾರೋಪ ಹಾಗೂ ಮಧ್ಯಾಹ್ನ ಭೋಜನದೊಂದಿಗೆ ಕಾರ್‍ಯಕ್ರಮ ಮುಕ್ತಾಯಗೊಳ್ಳುವುದು. ಈ ವಿದ್ಯಾಕೆಂದ್ರದಲ್ಲಿ ವಿದ್ಯಾಭ್ಯಾಸ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಕಾರ್‍ಯಕ್ರಮಆಯೋಜಿಸಲಾಗಿದೆ. ಕಾರ್‍ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷ ಡಾ.ಪ್ರಭಾಕರ ಭಟ್, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಹಾಗೂ ಸಂಚಾಲಕರು ವಸಂತ ಮಾಧವ ಉಪಸ್ಥಿತರಿರುವರು.

ಜಾಹೀರಾತು

ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡಿದ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್‍ಯಕ್ರಮ ಯಶಸ್ವಿಗೊಳಿಸುವಲ್ಲಿ ಸಹಕರಿಸಬೇಕಾಗಿ ಹಿರಿಯ ವಿದ್ಯಾರ್ಥಿ ಸಮಿತಿ ವತಿಯಿಂದ ವಿನಂತಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ