ಜಾಹೀರಾತು
ಪ್ರಯಾಣಿಕರನ್ನು ಇಳಿಸುತ್ತಿದ್ದ ಆಟೋದ ಹಿಂಬದಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಆಟೋ ಚಾಲಕ ಗಾಯಗೊಂಡಿದ್ದಾರೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಬುಡೋಳಿ ಕಡೆಯಿಂದ ಮಾಣಿ ಕಡೆಗೆ ತೆರಳಲು ಜನರನ್ನು ಹತ್ತಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆಯಿತು. ಪರಿಣಾಮ, ಚಾಲಕ ಆದಂ ಬುಡೋಳಿ ಅವರು ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಿಲ್ಲಿಸಿದ್ದ ಆಟೋಗೆ ಟ್ಯಾಂಕರ್ ಡಿಕ್ಕಿ, ಚಾಲಕ ಗಾಯ"