ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಸಿಬ್ಬಂದಿ ನೀಡುತ್ತಿಲ್ಲ. ಇಂಟರ್ ನೆಟ್ ಸಮಸ್ಯೆ ಎಂಬ ಕಾರಣವನ್ನು ನೀಡುತ್ತಿದ್ದಾರೆ ಎಂದು ಗ್ರಾಹಕರು ಆರೋಪಿಸಿ ಅಂಗಡಿ ಮುಂದೆ ಜಮಾಯಿಸಿದ ಘಟನೆ ಸೋಮವಾರ ನಡೆದಿದೆ. ಸ್ಥಳಕ್ಕೆ ಮಂಗಳೂರಿನ ಆಹಾರ ಮತ್ತು ನಾಗರಿಕ ಸರಬರಾಜು ಉಪನಿರ್ದೇಶಕರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಪಡಿತರ ನೀಡಲು ವಿಳಂಬ, ಗ್ರಾಹಕರ ಪರದಾಟ"
Be the first to comment on "ಪಡಿತರ ನೀಡಲು ವಿಳಂಬ, ಗ್ರಾಹಕರ ಪರದಾಟ"