ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಜಿಲ್ಲೆ 3181 ಇದರ ವಲಯ 4ರ ಕ್ರೀಡಾ ಕೂಟ ಯಸ್. ವಿ. ಯಸ್ ಕಾಲೇಜು ಕ್ರೀಡಾಂಗಣ ಬಂಟ್ವಾಳ ಇಲ್ಲಿ ಜರಗಿತು.
ಜಾಹೀರಾತು
ರೋಟರಿ ಅಸಿಸ್ಟೆಂಟ್ ಗವರ್ನರ್ ಎ ಎಂ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು.
ಕಾರ್ಯದರ್ಶಿ ಉಮೇಶ್ ನಿರ್ಮಲ್ ಧನ್ಯವಾದ ಸಮರ್ಪಣೆ ಮಾಡಿದರು. ವೇದಿಕೆಯ ಲ್ಲಿ ರೋಟರಿ ಹಿಲ್ಸ್ ಅಧ್ಯಕ್ಷರಾದ ಅವಿಲ್ ಮಿನೇಜಸ್ , ಕಾರ್ಯಕ್ರಮ ಸಂಯೋಜಕರಾದ ಮಹಮ್ಮದ್ ಹನೀಪ್, ಶಾಂತ್ ರಾಜ್ ಹಾಗೂ ತೀರ್ಪುಗಾರರಾದ ಸುಂದರ್ ಮತ್ತು ಐತಪ್ಪ ಪೂಜಾರಿ ಉಪಸ್ತಿತರಿದ್ದರು. ವಲಯ 4ರ 350 ಮಂದಿ ರೋಟರಿ ಕ್ರೀಡಾಳುಗಳು ಸ್ಪರ್ಧೆ ಯಲ್ಲಿ ಭಾಗವಹಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರೋಟರಿ ವಲಯ ಕ್ರೀಡಾ ಕೂಟ 2017"
Be the first to comment on "ರೋಟರಿ ವಲಯ ಕ್ರೀಡಾ ಕೂಟ 2017"