ಬಂಟ್ವಾಳ

ರೋಟರಿ ವಲಯ ಕ್ರೀಡಾ ಕೂಟ 2017

www.bantwalnews.com

ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಜಿಲ್ಲೆ 3181 ಇದರ ವಲಯ 4ರ ಕ್ರೀಡಾ ಕೂಟ ಯಸ್. ವಿ. ಯಸ್ ಕಾಲೇಜು ಕ್ರೀಡಾಂಗಣ ಬಂಟ್ವಾಳ ಇಲ್ಲಿ  ಜರಗಿತು.

ಜಾಹೀರಾತು

ರೋಟರಿ ಅಸಿಸ್ಟೆಂಟ್ ಗವರ್ನರ್ ಎ ಎಂ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು.

ಕಾರ್ಯದರ್ಶಿ ಉಮೇಶ್ ನಿರ್ಮಲ್ ಧನ್ಯವಾದ ಸಮರ್ಪಣೆ ಮಾಡಿದರು. ವೇದಿಕೆಯ ಲ್ಲಿ ರೋಟರಿ ಹಿಲ್ಸ್ ಅಧ್ಯಕ್ಷರಾದ ಅವಿಲ್ ಮಿನೇಜಸ್ , ಕಾರ್ಯಕ್ರಮ ಸಂಯೋಜಕರಾದ ಮಹಮ್ಮದ್ ಹನೀಪ್, ಶಾಂತ್ ರಾಜ್ ಹಾಗೂ ತೀರ್ಪುಗಾರರಾದ ಸುಂದರ್ ಮತ್ತು ಐತಪ್ಪ ಪೂಜಾರಿ ಉಪಸ್ತಿತರಿದ್ದರು. ವಲಯ 4ರ 350 ಮಂದಿ ರೋಟರಿ ಕ್ರೀಡಾಳುಗಳು ಸ್ಪರ್ಧೆ ಯಲ್ಲಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts