ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆದೇಶದಂತೆ ಗೋಳ್ತಮಜಲು ವ್ಯಾಪ್ತಿಯ ಕಲ್ಲಡ್ಕ ನೆಟ್ಟ ಪರಿಸರದ ವಿವಿಧ ಕಡೆಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸಲಾಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಸಾಧನೆಗಳನ್ನು ಮನೆ ಮನೆಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಯುವ ಕಾಂಗ್ರೆಸ್ ಅದ್ಯಕ್ಷರು ಹಾಗೂ ಉಸ್ತುವಾರಿ ಪ್ರಶಾಂತ್ ಕುಲಾಲ್ ಪಕ್ಷದ ಪ್ರಮುಖರಾದ ರಮೇಶ್ ಪೂಜಾರಿ ನೆಟ್ಲ, ಮಹೇಶ್ ಗಟ್ಟಿ ಪಿಲಿಂಜ, ನವೀನ್ ನ್ಯಾಕ್ ನೆಟ್ಲ ಬಾಲಕೃಷ್ಣ ನಾಯಕ್, ನವೀನ್ ಗಟ್ಟಿ ಮುಂತಾದವರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…