ಹಿಂದೂ ಯುವ ಸೇನೆ ಏಕಲವ್ಯ ಶಾಖೆ ಮಣಿಹಳ್ಳ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮಾಹಿತಿ ಶಿಬಿರ ಮತ್ತು ಅರ್ಹ ಫಲಾನುಭವಿಗಳ ನೋಂದಾವಣೆ ಕಾರ್ಯಕ್ರಮ ಡಿ.3ರಂದು ಬೆಳಿಗ್ಗೆ 10 ಗಂಟೆಗೆ ಕುದನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು ಉದ್ಘಾಟಿಸುವರು. ಕಾರ್ಮಿಕ ನಿರೀಕ್ಷಕಿ ಮೆರ್ಲಿನ್ ಗ್ರೇಸಿ ಡಿಸೋಜಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿರುವರು. ಶಿಬಿರಕ್ಕೆ ಬರುವಾಗ 175ರೂ., 3 ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ರೇಶನ್ ಕಾರ್ಡ್ ಪ್ರತಿ, ರಕ್ತದ ಗುಂಪಿನ ದಾಖಲೆ ಪತ್ರ ತರುಬೇಕೆಂದು ಪ್ರಕಟಣೆ ತಿಳಿಸಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…