ಲಾರಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯ

www.bantwalnews.com REPORT FOLLOW UP

ಗುರುವಾರ ಬೆಳಗ್ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಕುರಿತು www.bantwalnews.comನಲ್ಲಿ ವರದಿ ಪ್ರಕಟಗೊಂಡಿತ್ತು. ಅದರ ಮತ್ತಷ್ಟು ವಿವರಗಳು ಇಲ್ಲಿವೆ.

ಜಾಹೀರಾತು

ಬೆಳಗ್ಗೆ ಗ್ಯಾಸ್ ಸಾಗಾಟದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಸ್ಕೂಟರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳನ್ನು ಶಿವಮೊಗ್ಗ ಮೂಲದ ಮೌಲಾನಾ (22) ಹಾಗೂ ಇಲ್ಲಿನ ವಾಮದಪದವು ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ. ಇವರಿಬ್ಬರು ಮಣಿಪಾಲ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಮಾಲಕನ ಮದುವೆಗೆಂದು ಬಿ.ಸಿ.ರೋಡಿನತ್ತ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ .

ಇಬ್ಬರು ಗಾಯಾಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದದಿಂದ ಬಿ.ಸಿ.ರೋಡಿನಲ್ಲಿ ಕೆಲ ಹೊತ್ತು ಸಂಚಾರ ಅಡಚಣೆ ಉಂಟಾಗಿತ್ತು.

 

 

ಬಂಟ್ವಾಳ ತಾಲೂಕಿನ ಎರಡು ಕಡೆ ಅಪಘಾತ, ದ್ವಿಚಕ್ರ ಸವಾರರಿಗೆ ಗಾಯ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಲಾರಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*