ಶಬರಿಮಲೆಗೆ ವಿಶೇಷ ದರ್ಶನ ವ್ಯವಸ್ಥೆ ಮೂಲಕ ತೆರಳುವ ಆಲೋಚನೆ ಉಳ್ಳವರಿಗೆ ಈ ಮಾಹಿತಿ.
ಶಬರಿಮಲೆಯ ಅನ್ನದಾನ ನಿಧಿಗೆ 1000 ರೂಪಾಯಿಗಿಂತ ಹೆಚ್ಚು ಹಣ ದಾನ ನೀಡಿದವರಿಗೆ ವಿಶೇಷ ದರ್ಶನ ವ್ಯವಸ್ಥೆಯನ್ನು ತೆಗೆದುಹಾಕಲು ತಿರುವಾಂಕೂರು ದೇವಸ್ಥಾನ ಮಂಡಳಿ ನಿರ್ಧರಿಸಿದೆ.
ಜಾಹೀರಾತು
ಈ ಹಿಂದೆ ವಿಶೇಷ ದರ್ಶನ ನೀಡುವ ವ್ಯವಸ್ಥೆಯನ್ನು ಉತ್ತಮ ಉದ್ದೇಶಕ್ಕೆ ಆರಂಭಿಸಲಾಗಿತ್ತು. ಆದರೆ ಭಕ್ತರು ನಂತರ ಬೇಸರ ವ್ಯಕ್ತಪಡಿಸಿದ್ದರಿಂದ ಇನ್ನು ಮುಂದೆ ಆ ಸೌಲಭ್ಯವನ್ನು ತೆಗೆದುಹಾಕಲು ನಿರ್ಧರಿಸಿದ್ದೇವೆ ಎಂದು ಮಂಡಳಿ ತಿಳಿಸಿವೆ ಎಂದು ಸುದ್ದಿಮಾಧ್ಯಮಗಳು ವರದಿ ಮಾಡಿವೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಬರಿಮಲೆಯಲ್ಲಿ ವಿಶೇಷ ದರ್ಶನ ವ್ಯವಸ್ಥೆ ರದ್ದು"