ವಿಟ್ಲದ ದೇವಸ್ಥಾನ ಸಹಿತ ಹಲವು ಉತ್ಸವ ಸಮಾರಂಭಗಳಲ್ಲಿ ಪ್ರಮುಖ ಪಾಕಶಾಸ್ತ್ರಜ್ಞರಾಗಿ ಗುರುತಿಸಿಕೊಂಡಿದ್ದ ಸದಾಶಿವ ಭಟ್ ನಿಧನಹೊಂದಿದ್ದಾರೆ.
ಕೊಡಿಪ್ಪಾಡಿಯಲ್ಲಿ ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕುಸಿದು ಬಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದರು. ವಿಟ್ಲಕಸಬಾ ಗ್ರಾಮದ ಜಠಾಧಾರಿ ಕೆರೆ ಬಳಿಯ ನಿವಾಸಿ ಸದಾಶಿವ ಭಟ್ (65) ಅವರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಶನಿವಾರ ರಾತ್ರಿ ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕುಸಿದು ಬಿದ್ದ ಅವರನ್ನು ತತ್‌ಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಭಾನುವಾರ ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ವಿಟ್ಲದ ಪಾಕಶಾಸ್ತ್ರಜ್ಞ ಸದಾಶಿವ ಭಟ್ ನಿಧನ"
Be the first to comment on "ವಿಟ್ಲದ ಪಾಕಶಾಸ್ತ್ರಜ್ಞ ಸದಾಶಿವ ಭಟ್ ನಿಧನ"