ಕಲ್ಲಡ್ಕ

ಹೈನುರಾಸು ನಿರ್ವಹಣಾ ಕಾರ್ಯಕ್ರಮ

ಕೆ ಎಂ ಎಫ್ ತರಬೇತಿ ಕೇಂದ್ರ, ಮೈಸೂರು, ದ.ಕ ಸಹಕಾರಿ ಹಾಲು ಉತ್ವಾದಕರ ಒಕ್ಕೂಟ ಮತ್ತು ಮಾಣಿ ಹಾಲು ಉತ್ವಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ 25 ಮತ್ತು 26ರಂದು ಎರಡು ದಿನಗಳ ಹೈನುರಾಸು ನಿರ್ವಹಣಾ ಕಾರ್ಯಕ್ರಮ ಕುಲಾಲ ಭವನ, ಮಾಣಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಡಾ. ಕೆ.ಎಂ ಕೃಷ್ಣ ಭಟ್ ಉತ್ತಮ ತಳಿಯ ಹಸುಗಳನ್ನು ಸಾಕಿ ಗುಣಮಟ್ಟದ ಹಾಲನ್ನು ನೀಡುವಂತೆ ತಿಳಿಸಿ ರೈತ ಕಲ್ಯಾಣ ಟ್ರಸ್ಟನ ಚೆಕ್ ವಿತರಿಸಿದರು.

ಜಾಹೀರಾತು

ಕಾರ್ಯಕ್ರಮವನ್ನು ಮಾಣಿ ಸಂಘದ ಅಧ್ಯಕರಾದ ಅರುಣ್ ಕುಮಾರ್ ರೈ ವಹಿಸಿದ್ದು ಬಾಲಕೃಷ್ಣ ಆಳ್ವ ಸ್ವಾಗತಿಸಿ, ಯಶವಂತ್ ಪ್ರಭು ವಂದಿಸಿದರು. ಕಾರ್ಯಕ್ರಮವನ್ನು ಒಕ್ಕೂಟದ ವಿಸ್ತರಣಾಧಿಕಾರಿ ಜಾವೆಟ್ ರೊನಾಲಿಯೋ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago