ಕಲ್ಲಡ್ಕ

ರಾಷ್ಟ್ರನಿರ್ಮಾಣ, ಸೇವೆ ನಮ್ಮೆಲ್ಲರ ಉದ್ದೇಶ: ಡಾ. ಪ್ರಭಾಕರ ಭಟ್ ಕಲ್ಲಡ್ಕ

ಹಿಂದು ಧರ್ಮದ ತಿರುಳು ಸೇವೆ. ನಮ್ಮೆಲ್ಲರ ಉದ್ದೇಶ ರಾಷ್ಟ್ರನಿರ್ಮಾಣವಾಗಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ವಹಿಸಿದ್ದರು.
ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಶ್ರೀಗುರುದೇವಾ ವಿದ್ಯಾಪೀಠಕ್ಕೆ ಸ್ಮರಣಿಕೆ ನೀಡಲಾಯಿತು.
ಶ್ರೀ ಗುರುದೇವನಾಂದ ಸ್ವಾಮೀಜಿ ಒಡಿಯೂರು ಮಾತನಾಡಿ ವ್ಯಕ್ತಿತ್ವ ನಿರ್ಮಾಣದಿಂದಲೇ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಆರ್ಶೀವದಿಸಿದರು.
ಸಾದ್ವಿ ಶ್ರೀ ಮಾತಾನಂದಮಯೀ, ಸೇರಾಜೆ ಗಣಪತಿ ಭಟ್, ಸುರೇಶ್ ರೈ.ಕೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂತೋಷ್ ಸ್ವಾಗತಿಸಿ, ಶ್ರೀರಾಮ ಪದವಿ ಕಾಲೇಜಿನ ಪ್ರಾಚಾರ್ಯರಾದ ಶ್ರೀಕೃಷ್ಣ ಪ್ರಸಾದ್ ಕಾಯರ್‌ಕಟ್ಟೆ ವಂದಿಸಿದರು. ದೀಕ್ಷಿತಾ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ